ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಧುನಿಕ ಸೌಲಭ್ಯ: 9ನೇ ಸ್ಥಾನ

Last Updated 18 ಫೆಬ್ರುವರಿ 2011, 19:10 IST
ಅಕ್ಷರ ಗಾತ್ರ

ಬೆಂಗಳೂರು: ‘ಭಾರತ ನಾಗರಿಕ ವಿಮಾನಯಾನ ಆಧುನಿಕ ಸೌಲಭ್ಯದಿಂದ ಅಂತರರಾಷ್ಟ್ರೀಯ ನಾಗರಿಕ ವಿಮಾನಯಾನ ಮಟ್ಟದಲ್ಲಿ 9 ನೇ ಸ್ಥಾನ ಪಡೆದುಕೊಂಡಿರುವುದು ಸಂತಸದ ವಿಚಾರ’ ಎಂದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕ ಜಿ.ವಿ.ಸಂಜಯ್‌ರೆಡ್ಡಿ ತಿಳಿಸಿದರು.

ಭಾರತೀಯ ನಾಗರಿಕ ವಿಮಾನಯಾನ ಸಂಸ್ಥೆಯು ಶುಕ್ರವಾರ ನವದೆಹಲಿಯಲ್ಲಿ ಹಮ್ಮಿಕೊಂಡಿದ್ದ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡುತ್ತಾ, ‘ದೇಶದಲ್ಲಿರುವ ವಿಮಾನ ನಿಲ್ಧಾಣಗಳ ಮೂಲಸೌಕರ್ಯಗಳನ್ನು ವಿಶ್ವದರ್ಜೆಗೆ ಏರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಲಿದ್ದೇವೆ’ ಎಂದು ಅವರು ತಿಳಿಸಿದರು.

ನಾಗರಿಕ ವಿಮಾನಯಾನದ ಶತಮಾನೋತ್ಸವ ಚಿಹ್ನೆಯನ್ನು ಅನಾವರಣಗೊಳಿಸಲಾಯಿತು. ನಾಗರಿಕ ವಿಮಾನಯಾನದ ಶತಮಾನೋತ್ಸವ ಚಿಹ್ನೆಯನ್ನುಅನಾವರಣಗೊಳಿಸಲಾಯಿತು.ನಾಗರಿಕ ವಿಮಾನಯಾನ ಸಚಿವ ವಯಲಾರ ರವಿ ಅವರು ಅಧ್ಯಕ್ಷತೆ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT