ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಫ್ಘನ್: ಹಿಮಚಳಿಗೆ 24 ಮಕ್ಕಳು ಬಲಿ

Last Updated 22 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಕಾಬೂಲ್ (ಐಎಎನ್‌ಎಸ್): ಆಫ್ಘಾನಿಸ್ತಾನದ ಬದಾಕ್ಷನ್ ಪ್ರಾಂತ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರಿ ಹಿಮಪಾತ, ಶೀತಲ ಹವಾಮಾನ ಹಾಗೂ ಚಳಿಗಾಳಿಗೆ ಸಂಬಂಧಿಸಿದ ಕಾಯಿಲೆಗಳಿಂದ 24 ಮಕ್ಕಳು ಮೃತಪಟ್ಟಿರುವುದಾಗಿ ಅಧಿಕಾರಿಯೊಬ್ಬರು ಬುಧವಾರ ಇಲ್ಲಿ ತಿಳಿಸಿದ್ದಾರೆ.

ಕೆಲವು ಪ್ರದೇಶಗಳಲ್ಲಿ ಸುಮಾರು 2.5 ಮೀಟರ್‌ಗಳಷ್ಟು ಎತ್ತರದವರೆಗೆ ಹಿಮಪಾತವಾಗಿದ್ದು, ತೊಂದರೆಗೀಡಾದ ಗ್ರಾಮಸ್ಥರು ಆರೋಗ್ಯ ಕೇಂದ್ರಗಳನ್ನು ತಲುಪಲು ಕನಿಷ್ಠ ಎರಡು ತಾಸು ನಡೆದು ಹೋಗಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT