ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಯ್ಕೆ ಸಮಿತಿ ಮುಖ್ಯಸ್ಥರಾಗಿ ಮೊಯಿನ್ ಮುಖ್ಯ

Last Updated 15 ಜುಲೈ 2013, 19:59 IST
ಅಕ್ಷರ ಗಾತ್ರ

ಕರಾಚಿ (ಪಿಟಿಐ): ಮಾಜಿ ಕ್ರಿಕೆಟಿಗ ಮೊಯಿನ್ ಖಾನ್ ಅವರನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿಯು (ಪಿಸಿಬಿ) ಪಾಕ್ ತಂಡದ ಆಯ್ಕೆ ಸಮಿತಿ ಮುಖ್ಯಸ್ಥರನ್ನಾಗಿ ನೇಮಿಸಿದೆ.

ಹಿಂದಿನ ತಿಂಗಳು ಇಕ್ಬಾಲ್ ಕಾಶಿಮ್ ದಿಡೀರ್ ಆಗಿ ಆಯ್ಕೆ ಸಮಿತಿ ಮುಖ್ಯಸ್ಥರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT