ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ-ಬಜೆಟ್‌ನಲ್ಲಿ ಏನೇನಿದೆ?

Last Updated 13 ಜುಲೈ 2013, 19:59 IST
ಅಕ್ಷರ ಗಾತ್ರ

*ಮಾನಸಿಕ ರೋಗಿಗಳಿಗೆ ಪ್ರತಿ ಜಿಲ್ಲೆಗೆ ಒಂದರಂತೆ ವಸತಿ ಸೌಲಭ್ಯವುಳ್ಳ ಪಾಲನಾ ಕೇಂದ್ರಗಳ ಸ್ಥಾಪನೆ
*ಬಿಪಿಎಲ್ ವರ್ಗಕ್ಕೆ ಸೇರದಿರುವ ವಿವಿಧ ಕಾರ್ಮಿಕ ವರ್ಗಗಳು ಹಾಗೂ ಜನ ಸಮುದಾಯಗಳಿಗೆ ಆರೋಗ್ಯ ಸವಲತ್ತುಗಳನ್ನು ಒದಗಿಸಲು ಆರೋಗ್ಯ ವಿಮೆ/ಭಾಗೀದಾರರ ಕೊಡುಗೆ ಆಧರಿಸಿ ನೂತನ ಆರೋಗ್ಯ ಯೋಜನೆ ರೂಪಿಸಲು ನಿರ್ಧಾರ
*ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಕಡಿಮೆಗೊಳಿಸಲು 41 ತಾಯಿ ಮತ್ತು ಶಿಶು ಆರೋಗ್ಯ ರಕ್ಷಣಾ ಕೇಂದ್ರಗಳಲ್ಲಿ ಹಾಸಿಗೆ ಸಾಮರ್ಥ್ಯವನ್ನು ಮುಂದಿನ ಮೂರು ವರ್ಷಗಳ ಅವಧಿಯಲ್ಲಿ 2,500ಕ್ಕೆ ಹೆಚ್ಚಿಸಲು ತೀರ್ಮಾನ
*32.50 ಲಕ್ಷ ಯುವತಿಯರಿಗೆ ಋತುಚಕ್ರ ಸಂದರ್ಭದಲ್ಲಿ ಶುಚಿತ್ವ ಕಾಪಾಡಲು ತಲಾ 10 ಸ್ಯಾನಿಟರಿ ನ್ಯಾಪ್‌ಕಿನ್ ಪ್ಯಾಡ್ ಉಚಿತವಾಗಿ ಪೂರೈಕೆ
*ಗುಲ್ಬರ್ಗದಲ್ಲಿ ಸರ್ಕಾರಿ ಔಷಧ ಮಹಾವಿದ್ಯಾಲಯ ಸ್ಥಾಪನೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT