ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಟಿಪಿಎಸ್: 1400 ಮೆಗಾವಾಟ್ ಉತ್ಪಾದನೆ

Last Updated 17 ಜನವರಿ 2012, 19:30 IST
ಅಕ್ಷರ ಗಾತ್ರ

ರಾಯಚೂರು: ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ಆರ್‌ಟಿಪಿಎಸ್) ತಾಂತ್ರಿಕ ಸಮಸ್ಯೆ ಹಾಗೂ ಕಲ್ಲಿದ್ದಲು ಕೊರತೆಯಿಂದ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿದ್ದ 2 ಮತ್ತು 8ನೇ ಘಟಕಗಳಲ್ಲಿ 2ನೇ ಘಟಕವು ವಿದ್ಯುತ್ ಉತ್ಪಾದನೆ ಆರಂಭಿಸಿದೆ. 8ನೇ ಘಟಕದ ತಾಂತ್ರಿಕ ದುರಸ್ತಿ ಕಾರ್ಯ ಮುಂದುವರಿದಿದೆ ಎಂದು ಆರ್‌ಟಿಪಿಎಸ್ ಮೂಲಗಳು ಹೇಳಿವೆ.

ಸದ್ಯ 7 ಘಟಕಗಳು ವಿದ್ಯುತ್ ಉತ್ಪಾದಿಸುತ್ತಿದ್ದು, 1400 ಮೆಗಾವಾಟ್ ವಿದ್ಯುತ್ ಉತ್ಪಾದನೆ ಆಗುತ್ತಿದೆ. 10 ಸಾವಿರ ಮೆಟ್ರಿಕ್ ಟನ್ ಕಲ್ಲಿದ್ದಲು ಸಂಗ್ರಹ ಇದೆ. ಮಂಗಳವಾರ 8 ರೇಕ್ ಕಲ್ಲಿದ್ದಲು ಪೂರೈಕೆ ಆಗಿದೆ ಎಂದು ಆರ್‌ಟಿಪಿಎಸ್ ಕಾರ್ಯನಿರ್ವಾಹಕ ಅಧಿಕಾರಿ ಭಾಸ್ಕರ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT