ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಟಿಪಿಎಸ್ 2 ಘಟಕ ಆರಂಭವಿಲ್ಲ

Last Updated 10 ಜನವರಿ 2012, 19:30 IST
ಅಕ್ಷರ ಗಾತ್ರ

ರಾಯಚೂರು: ಕಲ್ಲಿದ್ದಲು ಕೊರತೆ ಹಾಗೂ ತಾಂತ್ರಿಕ ಸಮಸ್ಯೆಯಿಂದ ಐದು ದಿನಗಳಿಂದ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿದ ಆರ್‌ಟಿಪಿಎಸ್‌ನ 6 ಮತ್ತು 8ನೇ ಘಟಕ ಇನ್ನೂ ವಿದ್ಯುತ್ ಉತ್ಪಾದನೆ ಆರಂಭಿಸಿಲ್ಲ.

ಮಂಗಳವಾರ 6 ಘಟಕಗಳು ಮಾತ್ರ ವಿದ್ಯುತ್ ಉತ್ಪಾದಿಸಿದವು. 1,200 ಮೆಗಾವಾಟ್ ವಿದ್ಯುತ್ ಉತ್ಪಾದನೆ ಆಗುತ್ತಿದ್ದು, ಕಲ್ಲಿದ್ದಲು ಸಂಗ್ರಹಾಗಾರದಲ್ಲಿ ಒಟ್ಟು 22,000 ಮೆಟ್ರಿಕ್ ಟನ್ ಕಲ್ಲಿದ್ದಲು ಇದೆ ಎಂದು ಆರ್‌ಟಿಪಿಎಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT