ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಟಿಪಿಎಸ್ 3,8ನೇ ಘಟಕ ಆರಂಭ?

Last Updated 23 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ರಾಯಚೂರು: ಇಲ್ಲಿನ ಆರ್‌ಟಿಪಿಎಸ್‌ನ 3 ಮತ್ತು 8ನೇ ಘಟಕಗಳು ಸೋಮವಾರ ವಿದ್ಯುತ್ ಉತ್ಪಾದನೆ ಆರಂಭಿಸುವ ಸಾಧ್ಯತೆ ಇದೆ. ತಾಂತ್ರಿಕ ದುರಸ್ತಿ ಬಹುತೇಕ ಪೂರ್ಣಗೊಂಡಿದೆ ಎಂದು ಆರ್‌ಟಿಪಿಎಸ್ ಮೂಲಗಳು ತಿಳಿಸಿವೆ.

ಈ ಎರಡು ಘಟಕಗಳು ವಿದ್ಯುತ್ ಉತ್ಪಾದನೆ ಆರಂಭಿಸಿದರೆ ಸದ್ಯ ತೀವ್ರ ವಿದ್ಯುತ್ ಅಭಾವ ಎದುರಿಸುತ್ತಿರುವ ರಾಜ್ಯದ ಜನತೆಗೆ ಈ ದೀಪಾವಳಿ ಹಬ್ಬದ ಸಂಭ್ರಮ ದುಪ್ಪಟ್ಟಾಗಲಿದೆ. ದೀಪಾವಳಿ ಕತ್ತಲೆಯಲ್ಲಿ ಆಚರಿಸಬೇಕಾದ ಆತಂಕ ದೂರವಾಗಿ ವಿದ್ಯುತ್ ದೀಪಾಲಂಕಾರದಲ್ಲಿ ಆಚರಿಸಲು ಕಾರಣವಾಗಲಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT