ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಟಿಪಿಎಸ್: ಎಲ್ಲ ಘಟಕಗಳಲ್ಲಿ ವಿದ್ಯುತ್

Last Updated 13 ಫೆಬ್ರುವರಿ 2012, 20:00 IST
ಅಕ್ಷರ ಗಾತ್ರ

ರಾಯಚೂರು: ಆರ್‌ಟಿಪಿಎಸ್‌ನ ಎಲ್ಲ 8 ಘಟಕಗಳು ವಿದ್ಯುತ್ ಉತ್ಪಾದಿಸುತ್ತಿದ್ದು ಸೋಮವಾರ 1,500 ಮೆಗಾವಾಟ್ ವಿದ್ಯುತ್ ಉತ್ಪಾದನೆಯಾಗಿದೆ. ಕಲ್ಲಿದ್ದಲು ಸಂಗ್ರಹಾಗಾರದಲ್ಲಿ 20 ಸಾವಿರ ಮೆಟ್ರಿಕ್ ಟನ್ ಕಲ್ಲಿದ್ದಲು ಸಂಗ್ರಹವಿದೆ ಎಂದು ಆರ್‌ಟಿಪಿಎಸ್ ಕಾರ್ಯ ನಿರ್ವಾಹಕ ನಿರ್ದೇಶಕ ಭಾಸ್ಕರ್ ತಿಳಿಸಿದ್ದಾರೆ.

ಎರಡು ದಿನಗಳ ಹಿಂದೆ ತಾಂತ್ರಿಕ ಕಾರಣದಿಂದ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿದ್ದ ಆರನೇ ಘಟಕವು ದುರಸ್ತಿಗೊಂಡು ವಿದ್ಯುತ್ ಉತ್ಪಾದನೆಯಲ್ಲಿ ತೊಡಗಿದೆ ಎಂದು ಹೇಳಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT