ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಡಬ್ಲ್ಯುಎಫ್ ತಂಡಕ್ಕೆ ಜಯ

Last Updated 6 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ರೈಲ್ವೆ ಗಾಲಿ ಕಾರ್ಖಾನೆ (ಆರ್‌ಡಬ್ಲ್ಯುಎಫ್) ತಂಡದವರು ಇಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಹಾಕಿ ಸಂಸ್ಥೆ ಆಶ್ರಯದ `ಎ~ ಡಿವಿಷನ್ ಹಾಕಿ ಲಿಗ್ ಚಾಂಪಿಯನ್‌ಷಿಪ್‌ನಲ್ಲಿ ಅರ್ಹ ಜಯ ಪಡೆದು ಪೂರ್ಣ ಪಾಯಿಂಟ್ಸ್ ಸಂಗ್ರಹಿಸಿದರು.

ಅಕ್ಕಿತಿಮ್ಮನಹಳ್ಳಿ ರಾಜ್ಯ ಹಾಕಿ ಸಂಸ್ಥೆ  ಕ್ರೀಡಾಂಗಣದಲ್ಲಿ  ಮಂಗಳವಾರ ನಡೆದ ಪಂದ್ಯದಲ್ಲಿ ಆರ್‌ಡಬ್ಲ್ಯುಎಫ್ ತಂಡ 2-0 ಗೋಲುಗಳಿಂದ ಸಿನರ್ಜಿ ಹಾಕಿ ಕ್ಲಬ್ ಮೇಲೆ ಗೆಲುವು ಪಡೆಯಿತು.

ವಿಜಯಿ ತಂಡಕ್ಕೆ ಎರಡು ಗೋಲುಗಳು ಪಂದ್ಯದ ಉತ್ತರಾರ್ಧದಲ್ಲಿ ಬಂದುವು. ಪ್ರದೀಪ್ ಹಾಗೂ ಜಯರಾಜ್ ಗೋಲು ತಂದಿತ್ತರು.

ನಾಳೆ (ಬುಧವಾರ) ಮಧ್ಯಾಹ್ನ 2-30ಕ್ಕೆ ಎಂಇಜಿ ಬಾಯ್ಸ-ಬಿಎಸ್‌ಎನ್‌ಎಲ್ ಹಾಗೂ ಮಧ್ಯಾಹ್ನ 4-00ಕ್ಕೆ ಆರ್‌ಬಿಐ-ಆರ್‌ಡಬ್ಲ್ಯುಎಫ್ ನಡುವೆ ಪಂದ್ಯ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT