ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಲಮಟ್ಟಿ ಸುತ್ತ ಭಾರಿ ಮಳೆ

Last Updated 3 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಆಲಮಟ್ಟಿ: ವಿಜಾಪುರ ಜಿಲ್ಲೆಯ ಆಲಮಟ್ಟಿ ಸುತ್ತಮುತ್ತ ಭಾನುವಾರ ರಾತ್ರಿಯಿಂದ ಸೋಮವಾರ ಮುಂಜಾನೆವರೆಗೆ ಭಾರಿ ಮಳೆ ಸುರಿದಿದ್ದು, ರೈತರಲ್ಲಿ ಹರ್ಷ ಮೂಡಿಸಿದೆ.

ಭಾನುವಾರ ಆಲಮಟ್ಟಿಯಲ್ಲಿ 74.6 ಮಿ.ಮೀ. ಮಳೆಯಾಗಿದ್ದು, ಆಲಮಟ್ಟಿ ಸುತ್ತಮುತ್ತಲಿನ ನಿಡಗುಂದಿ, ಅರಳದಿನ್ನಿ, ಬೇನಾಳ, ವಂದಾಲ ಗ್ರಾಮದಲ್ಲಿಯೂ ಮಳೆಯಾಗಿದೆ.

ಭಾನುವಾರದಿಂದ ಆಲಮಟ್ಟಿ ಜಲಾಶಯಕ್ಕೆ 10, 697 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 519.6 ಮೀ ಎತ್ತರದ ಜಲಾಶಯದಲ್ಲಿ 519.46 ಮೀ ವರೆಗೆ ನೀರು ಸಂಗ್ರಹವಾಗಿದೆ.

ವಿದ್ಯುತ್ ಉತ್ಪಾದನೆ: ಆಲಮಟ್ಟಿ ವಿದ್ಯುತಾಗಾರದ ಮೂರು ಘಟಕಗಳಿಂದ 2.2 ದಶಲಕ್ಷ ಯುನಿಟ್ ಪ್ರತಿನಿತ್ಯ ವಿದ್ಯುತ್‌ಉತ್ಪಾದಿಸಲಾಗುತ್ತಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT