ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಳ್ವಾಸ್ ತಂಡ ಚಾಂಪಿಯನ್

Last Updated 7 ಡಿಸೆಂಬರ್ 2012, 22:00 IST
ಅಕ್ಷರ ಗಾತ್ರ

ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮಹಿಳಾ ತಂಡ ಕೇರಳದ ತಿರುವನಂತಪುರದಲ್ಲಿ ಕೇರಳ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಜರುಗಿದ ಅಖಿಲ ಭಾರತ ಆಹ್ವಾನಿತ ಮಹಿಳಾ ಬಾಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದುಕೊಂಡಿದೆ.

ಆಳ್ವಾಸ್ ತಂಡ ಕೊಟ್ಟಾಯಂನ ಮಹಾತ್ಮ ಗಾಂಧಿ ವಿ.ವಿ, ಕೆ.ಎಸ್.ಸಿ. ವೆಲವೂರು, ಲೇಡಿ ಶಿವಸ್ವಾಮಿ ಅಯ್ಯರ್ ತಮಿಳ್ನಾಡು ಹಾಗೂ ಪ್ಲಾಜಾ ತಿರುವನಂತಪುರ ತಂಡಗಳನ್ನು ನೇರ ಸೆಟ್‌ಗಳಿಂದ ಸೋಲಿಸಿ ಫೈನಲ್‌ನಲ್ಲಿ ಚೆನ್ನೈನ ಎಸ್.ಆರ್. ಎಂ. ವಿ.ವಿ. ತಂಡವನ್ನು 29-19 ಹಾಗೂ 29-24 ರಿಂದ ಸೋಲಿಸಿತು. ಆಳ್ವಾಸ್‌ನ ಜಿ.ಎಸ್.ಪೂರ್ಣಿಮಾ  `ಉತ್ತಮ ಆಟಗಾರ್ತಿ' ಪ್ರಶಸ್ತಿ ಪಡೆದುಕೊಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT