ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸಿಫ್ ಅಲಿ ಜರ್ದಾರಿ ನಿರ್ಗಮನ

Last Updated 8 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಇಸ್ಲಾಮಾಬಾದ್ (ಐಎಎನ್‌ಎಸ್): ಪಾಕಿಸ್ತಾನ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರ ಅಧಿಕಾರಾವಧಿ  ಭಾನುವಾರ ಕೊನೆಗೊಂಡಿತು.

ನೂತನ ಅಧ್ಯಕ್ಷರಾಗಿ ಚುನಾಯಿತರಾಗಿರುವ ಮ್ಯಾಮ್‌ನೂನ್ ಹುಸೇನ್ ಸೋಮವಾರ (ಸೆ.9) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 2008ರಲ್ಲಿ ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ)ಯಿಂದ ಚುನಾಯಿತರಾದ ಜರ್ದಾರಿ, ಐದು ವರ್ಷಗಳ ಅಧಿಕಾರ ಅವಧಿಯನ್ನು ಪೂರೈಸಿದ ಮೊದಲ  ಅಧ್ಯಕ್ಷರಾಗಿದ್ದಾರೆ.

ನಿರ್ಗಮಿತ ಅಧ್ಯಕ್ಷ ಜರ್ದಾರಿ ಸೇನಾಪಡೆಗಳ ಗೌರವ ವಂದನೆ ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT