ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಟ್ರೇಲಿಯಾ: ಆರ್ಥಿಕ ಸಂಕಷ್ಟದಲ್ಲಿ ಕಾಲೇಜು

Last Updated 1 ಫೆಬ್ರುವರಿ 2011, 15:55 IST
ಅಕ್ಷರ ಗಾತ್ರ

ಮೆಲ್ಬರ್ನ್ (ಪಿಟಿಐ): ಆರ್ಥಿಕ ಸಂಕಷ್ಟ ಎದುರಿಸುತ್ತಿರುವ  ಆಸ್ಟ್ರೇಲಿಯಾದಲ್ಲಿರುವ ‘ಕಾರ್ರಿಕ್’ ಎಂಬ ಖಾಸಗಿ ಕಾಲೇಜೊಂದು ಮುಚ್ಚುವ ಸಾಧ್ಯತೆ ಎದುರಾಗಿದ್ದು, ಇಲ್ಲಿ ಅಧ್ಯಯನ ಮಾಡುತ್ತಿರುವ ಭಾರತೀಯರೂ ಸೇರಿದಂತೆ ಸುಮಾರು 4,000 ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿದೆ.  

 ಅಡಿಲೇಡ್, ಬ್ರಿಸ್ಬೇನ್ ಮತ್ತು ಸಿಡ್ನಿಗಳಲ್ಲಿ ಸಹ ಈ ಕಾಲೇಜು ಕಾರ್ಯನಿರ್ವಹಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT