ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಟ್ರೇಲಿಯಾ ದೋಣಿ ದುರಂತ: 150 ಜನ ಜಲಸಮಾಧಿ?

Last Updated 2 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಮೆಲ್ಬರ್ನ್ (ಪಿಟಿಐ): ಪಪುವಾ ನ್ಯೂ ಗಿನಿಯಾದ ಉತ್ತರ ಕರಾವಳಿಯಲ್ಲಿ ಪ್ರಯಾಣಿಕರಿಂದ ತುಂಬಿದ್ದ ದೋಣಿಯೊಂದು ಮುಳುಗಿದ್ದು, 150ಕ್ಕೂ ಹೆಚ್ಚು ಮಂದಿ ಜಲಸಮಾಧಿಯಾಗಿದ್ದಾರೆ ಎಂದು ಶಂಕಿಸಲಾಗಿದೆ.

 ದುರಂತ ಸಂಭವಿಸುವ ಸಂದರ್ಭದಲ್ಲಿ ಈ ನತದೃಷ್ಟ ದೋಣಿಯಲ್ಲಿ 350ಕ್ಕೂ ಹೆಚ್ಚು ಜನ ಇದ್ದರು ಎಂದು ಆಸ್ಟ್ರೇಲಿಯಾ ಪ್ರಧಾನಿ ಜ್ಯುಲಿಯಾ ಗಿಲ್ಲಾರ್ಡ್ ಹೇಳಿದ್ದಾರೆ.

ಪರಿಹಾರ ಕಾರ್ಯಾಚರಣೆಯಲ್ಲಿ 200 ಪ್ರಯಾಣಿಕರನ್ನು ರಕ್ಷಿಸಲಾಗಿದೆ. ದೋಣಿಯಲ್ಲಿದ್ದ ಇತರರ ಪರಿಸ್ಥಿತಿ ಕುರಿತು ಈಗಲೇ ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ ಎಂದು ಪರಿಹಾರ ತಂಡದ ಸಮನ್ವಯಕಾರ ಕ್ಯಾಪ್ಟನ್ ನುರೂರ್ ರಹಮಾನ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT