ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಹಾರ ಹಣದುಬ್ಬರ ಪ್ರಕಟಣೆ ಸ್ಥಗಿತ

Last Updated 4 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ವಾರಕ್ಕೊಮ್ಮೆ ಪ್ರಕಟಿಸಲಾಗುತ್ತಿದ್ದ ಪ್ರಾಥಮಿಕ ಮತ್ತು ಆಹಾರ ಹಣದುಬ್ಬರ ಅಂಕಿ ಅಂಶಗಳನ್ನು ಇನ್ನು ಮುಂದೆ ಸ್ಥಗಿತಗೊಳಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಆಹಾರ ಧಾನ್ಯಗಳ ಬೆಲೆಗಳ ಊಹಾತ್ಮಕ ಚಲನವಲನಕ್ಕೆ ಕಡಿವಾಣ ಹಾಕುವ ಉದ್ದೇಶದಿಂದಲೂ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಸಗಟು ಬೆಲೆ ಸೂಚ್ಯಂಕ ಆಧರಿಸಿದ ವಾರದ  ಹಣದುಬ್ಬರ ವಿವರದ ಪ್ರಕಟಣೆ ನಿಲ್ಲಿಸಲಾಗಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಪ್ರಕಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT