ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಗ್ಲೆಂಡ್‌ಗೆ ಸರಣಿ ಗೆಲುವು

Last Updated 17 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ನಾಗಪುರ: ಭಾರತದ ಎದುರಿನ ಅಂತಿಮ ಕ್ರಿಕೆಟ್ ಟೆಸ್ಟ್ ಪಂದ್ಯವನ್ನು ಡ್ರಾ ಮಾಡಿಕೊಂಡ ಇಂಗ್ಲೆಂಡ್ ತಂಡದವರು ನಾಲ್ಕು ಪಂದ್ಯಗಳ ಸರಣಿಯನ್ನು 2-1ರಿಂದ ಗೆದ್ದು ವಿಜಯದ ಪತಾಕೆ ಹಾರಿಸಿದರು. ಇಂಗ್ಲೆಂಡ್ ತಂಡಕ್ಕೆ ಇದು ಭಾರತದ ನೆಲದಲ್ಲಿ 28 ವರ್ಷಗಳ ಬಳಿಕ ಸಿಕ್ಕಿದ ಮಹೋನ್ನತ ಗೆಲುವು.

ಇಂಗ್ಲೆಂಡ್ ತನ್ನ ಮೊದಲ ಇನಿಂಗ್ಸ್‌ನಲ್ಲಿ 330 ರನ್ನ ಪೇರಿಸಿದ್ದರೆ, ಭಾರತ ಆ ಸವಾಲಿನ ಬೆನ್ನಟ್ಟಿ 326 ರನ್ ಮಾಡಿ ಗೆಲುವಿನ ಹೆಗ್ಗುರಿ ಇರಿಸಿಕೊಂಡು ಡಿಕ್ಲೇರ್ ಮಾಡಿಕೊಂಡು ಇಂಗ್ಲೆಂಡನ್ನು ಆಡಲಿಳಿಸಿತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT