ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಗ್ಲೆಂಡ್‌ನಲ್ಲಿ ಅಣ್ಣಾ ಚಳವಳಿ ಅಧ್ಯಯನ

Last Updated 15 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಅಣ್ಣಾ ಹಜಾರೆ ಅವರ ಭ್ರಷ್ಟಾಚಾರ ವಿರೋಧಿ ಚಳವಳಿಯನ್ನು ಇಂಗ್ಲೆಂಡ್‌ನ ಸಸೆಕ್ಸ್ ವಿಶ್ವವಿದ್ಯಾಲಯದ ಭ್ರಷ್ಟಾಚಾರ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಅಭ್ಯಾಸ ಮಾಡಲಿದ್ದಾರೆ.

ಸಮಾಜಶಾಸ್ತ್ರ, ರಾಜಕೀಯ, ಕಾನೂನು ವಿಭಾಗವು `ಭ್ರಷ್ಟಾಚಾರ ಅಧ್ಯಯನ~ ಕುರಿತು ಒಂದು ವರ್ಷದ ಸ್ನಾತಕೋತ್ತರ ಪದವಿಯನ್ನು ಈ ಸಾಲಿನಲ್ಲಿ ಆರಂಭಿಸಲಿದೆ.
 
`ಭಾರತದ ಜನಜೀವನವನ್ನು ಸ್ವಚ್ಛಗೊಳಿಸುವ ಅಣ್ಣಾ ಅವರ ಚಳವಳಿ ಎಂ.ಎ ಪದವಿಯ ಅಧ್ಯಯನದ ವಿಷಯವಾಗಲಿದೆ~ ಎಂದು ಕೇಂದ್ರದ ಮುಖ್ಯಸ್ಥರು ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT