ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡಿಯಾವುಡ್ ಯಶಸ್ವಿ ಪ್ರದರ್ಶನ

Last Updated 14 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮರಮುಟ್ಟು ಉದ್ದಿಮೆ ವಹಿವಾಟಿಗೆ ಮಾರುಕಟ್ಟೆ ವಿಸ್ತರಿಸಲು ನೆರವಾಗುವ ಇಂಡಿಯಾವುಡ್~ ಪ್ರದರ್ಶನ  ಯಶಸ್ವಿಯಾಗಿ ಪೂರ್ಣಗೊಂಡಿದೆ.

ತುಮಕೂರು ರಸ್ತೆಯಲ್ಲಿ ಇರುವ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ನಡೆದ ಮರಮುಟ್ಟು ಉತ್ಪನ್ನ, ಯಂತ್ರೋಪಕರಣಗಳ  ಈ ಪ್ರದರ್ಶನವು ನಿರೀಕ್ಷೆ ಮೀರಿ ಯಶಸ್ವಿಯಾಗಿದೆ. 30 ಸಾವಿರಕ್ಕೂ ಹೆಚ್ಚು ಜನರು ಪ್ರದರ್ಶನಕ್ಕೆ ಭೇಟಿ ನೀಡಿದ್ದರು. ದೇಶ - ವಿದೇಶಗಳ 550ಕ್ಕೂ ಹೆಚ್ಚು ಪ್ರದರ್ಶನಕಾರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT