ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡೋನೇಷ್ಯಾಕ್ಕೆ ಚಾಮರಸ

Last Updated 7 ಜುಲೈ 2012, 19:30 IST
ಅಕ್ಷರ ಗಾತ್ರ

ರಾಯಚೂರು: ಇಂಡೋನೇಷ್ಯಾದ ರಾಜಧಾನಿ ಜಕಾರ್ತದಲ್ಲಿ ಇದೇ 9ರಿಂದ 16ರವರೆಗೆ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ಕಾರ್ಯಾಗಾರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಘಟಕದ ಅಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಭಾಗವಹಿಸಲಿದ್ದಾರೆ.

ದಕ್ಷಿಣ ಏಷ್ಯಾ ಖಂಡದ ಪ್ರತಿನಿಧಿಯಾಗಿ ತಾವು  ಪಾಲ್ಗೊಳ್ಳುತ್ತಿರುವುದಾಗಿ ಅವರು  ತಿಳಿಸಿದ್ದಾರೆ.
ವ್ಯವಸಾಯ ಸುಧಾರಣೆ ಕುರಿತು ಈ ಕಾರ್ಯಾಗಾರ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT