ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡೋನೇಷ್ಯಾದಲ್ಲಿ ಭಾರಿ ಭೂಕಂಪ

Last Updated 10 ಜನವರಿ 2012, 20:10 IST
ಅಕ್ಷರ ಗಾತ್ರ

ಜಕಾರ್ತ(ಎಎಫ್‌ಪಿ): ಇಂಡೋ ನೇಷ್ಯಾದ ಉತ್ತರ ಸುಮಾತ್ರಾದ ಪಶ್ಚಿಮ ಕರಾವಳಿಯಲ್ಲಿ ಬುಧವಾರ ರಿಕ್ಟರ್ ಮಾಪಕದಲ್ಲಿ 7.3ರಷ್ಟು ತೀವ್ರತೆಯ ಭಾರಿ ಭೂಕಂಪ ಸಂಭವಿಸಿದ್ದು, ಈವರೆಗೆ ಸಾವು-ನೋವಿನ ವರದಿಯಾಗಿಲ್ಲ.

ಸ್ಥಳೀಯ ಕಾಲಮಾನದ ಪ್ರಕಾರ ಬೆಳಗಿನ ಜಾವ 2.37ರ ಹೊತ್ತಿಗೆ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT