ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿನಿಂದ ಅಂತರ ರಾಜ್ಯ ಅಥ್ಲೆಟಿಕ್ಸ್

Last Updated 3 ಜೂನ್ 2013, 19:59 IST
ಅಕ್ಷರ ಗಾತ್ರ

ಚೆನ್ನೈ (ಪಿಟಿಐ):  31 ರಾಜ್ಯಗಳ ಸುಮಾರು  ಒಂದು ಸಾವಿರ ಅಥ್ಲೀಟ್‌ಗಳು ಮಂಗಳವಾರ ಇಲ್ಲಿ ಆರಂಭವಾಗಲಿರುವ 53ನೇ ರಾಷ್ಟ್ರೀಯ ಅಂತರ ರಾಜ್ಯ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ನಲ್ಲಿ ಪದಕಗಳಿಗಾಗಿ ಪೈಪೋಟಿ ನಡೆಸಲಿದ್ದಾರೆ.

ನಾಲ್ಕು ದಿನಗಳ ಕಾಲ ನಡೆಯಲಿರುವ ಕೂಟದಲ್ಲಿ, ಕೇರಳ, ಉತ್ತರ ಪ್ರದೇಶ ಹಾಗೂ ತಮಿಳುನಾಡು ಸ್ಪರ್ಧೆಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT