ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿನಿಂದ ಆಟ್ಯಾ--–ಪಾಟ್ಯಾ ಚಾಂಪಿಯನ್‌ಷಿಪ್

Last Updated 6 ಸೆಪ್ಟೆಂಬರ್ 2013, 19:43 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಆಟ್ಯಾ-ಪಾಟ್ಯಾ ಸಂಸ್ಥೆಯ ಸಹಯೋಗದಲ್ಲಿ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಯಾವಗಲ್ ಗ್ರಾಮದಲ್ಲಿ ಇದೇ 7 ಹಾಗೂ 8ರಂದು ರಾಜ್ಯ ಸಬ್ ಜೂನಿಯರ್ ಹಾಗೂ ಜೂನಿಯರ್ ಬಾಲಕ-ಬಾಲಕಿಯರ ಆಟ್ಯಾ-ಪಾಟ್ಯಾ ಚಾಂಪಿಯನ್‌ಷಿಪ್ ಟೂರ್ನಿ ನಡೆಯಲಿದೆ.

ಬಾಲಕರ ವಿಭಾಗದಲ್ಲಿ 12, ಬಾಲಕಿಯರ ವಿಭಾಗದಲ್ಲಿ 10 ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ. ಇದೇ 28ರಂದು ಮಹಾರಾಷ್ಟ್ರ­ದಲ್ಲಿ ನಡೆಯಲಿರುವ ರಾಷ್ಟ್ರೀಯ ಟೂರ್ನಿಗೆ ರಾಜ್ಯ ತಂಡಗಳನ್ನು ಇದೇ ಸಂದರ್ಭ ಆಯ್ಕೆ ಮಾಡಲಾಗುವುದು ಎಂದು ರಾಜ್ಯ ಆಟ್ಯಾ-ಪಾಟ್ಯಾ ಸಂಸ್ಥೆ ಜಂಟಿ ಕಾರ್ಯದರ್ಶಿ ವಿ.ಡಿ. ಪಾಟೀಲ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT