ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿನಿಂದ ರಾಜ್ಯ ಬ್ಯಾಸ್ಕೆಟ್‌ಬಾಲ್

Last Updated 23 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಬ್ಯಾಸ್ಕೆಟ್‌ಬಾಲ್ ಸಂಸ್ಥೆ ಆಶ್ರಯದಲ್ಲಿ ಫೆಬ್ರುವರಿ 24ರಿಂದ ಮೂರು ದಿನಗಳ ಕಾಲ ಪ್ರೊ. ಎನ್. ಸಿ. ಪರಪ್ಪ ಸ್ಮಾರಕ `ಎ~ ಡಿವಿಷನ್ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್ ನಡೆಯಲಿದೆ.

ನಗರದ ಕಂಠೀರವ ಕ್ರೀಡಾಂಗಣದ ಕೋರ್ಟ್‌ನಲ್ಲಿ ಈ ಚಾಂಪಿಯನ್‌ಷಿಪ್‌ನ ಪಂದ್ಯಗಳು ಜರುಗಲಿದೆ.
ವಿಜಯಾ ಬ್ಯಾಂಕ್, ಎಂಇಜಿ ಸೆಂಟರ್, ಎಎಸ್‌ಸಿ, ಕೆಎಸ್‌ಪಿ, ಜೆಎಸ್‌ಸಿ, ಎಚ್‌ಎಎಲ್, ಸದರ್ನ್ ಬ್ಲೂಸ್, ಯಂಗ್ ಓರಿಯನ್ಸ್ ತಂಡಗಳು ಪೈಪೋಟಿ ನಡೆಸಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT