ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿನಿಂದ ರಾಜ್ಯ ಬ್ಯಾಸ್ಕೆಟ್‌ಬಾಲ್

Last Updated 9 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು:  ಎಂಎಸ್‌ಆರ್‌ಐಟೊ ಆಶ್ರಯದಲ್ಲಿ ಅಕ್ಟೋಬರ್ 10ರಿಂದ 7ನೇ ಎಂ.ಎಸ್. ರಾಮಯ್ಯ ಸ್ಮಾರಕ ರಾಜ್ಯ ಮಟ್ಟದ ಅಂತರ ಕಾಲೇಜುಗಳ ಬ್ಯಾಸ್ಕೆಟ್‌ಬಾಲ್ ಟೂರ್ನಿ ನಡೆಯಲಿದೆ.

ಎಂಎಸ್‌ಆರ್‌ಐಟಿ ಕಾಲೇಜಿನ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಲಿದ್ದು, ಪುರುಷರ ವಿಭಾಗದಲ್ಲಿ 24 ತಂಡಗಳು ಮತ್ತು ಮಹಿಳಾ ವಿಭಾಗದಲ್ಲಿ 12 ಕಾಲೇಜುಗಳ ತಂಡಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT