ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿನಿಂದ ರಾಷ್ಟ್ರೀಯ ಪವರ್ ಲಿಫ್ಟಿಂಗ್‌

Last Updated 19 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ದಾವಣಗೆರೆ: ರಾಷ್ಟ್ರೀಯ ಪವರ್‌ ಲಿಫ್ಟಿಂಗ್‌ ಫೆಡರೇಷನ್‌, ಕರ್ನಾಟಕ ಪವರ್‌ ಲಿಫ್ಟಿಂಗ್‌ ಸಂಸ್ಥೆ ಹಾಗೂ ಬೀರಲಿಂಗೇಶ್ವರ ವ್ಯಾಯಾಮಶಾಲೆ ವತಿಯಿಂದ ನಗರದ ಅಭಿನವ ರೇಣುಕ ಮಂದಿರದಲ್ಲಿ ಸೆ. 20ರಿಂದ 22ರವರೆಗೆ 3ನೇ ರಾಷ್ಟ್ರೀಯ ಪುರುಷರ, ಮಹಿಳೆಯರ ಹಾಗೂ ಮಾಸ್ಟರ್ಸ್ ಪವರ್ ಲಿಫ್ಟಿಂಗ್‌ ಚಾಂಪಿಯನ್‌ ಷಿಪ್‌ ನಡೆಯಲಿದೆ.

ರಾಷ್ಟ್ರೀಯ ಪವರ್‌ಲಿಫ್ಟಿಂಗ್‌ ಫೆಡರೇಷನ್‌ ಕಾರ್ಯದರ್ಶಿ ಲೂಯಿ ಪೀಟರ್‌,  ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತ ಭೂಪಿಂದರ್ ಧವಾನ್‌ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT