ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ಬಿಎಫ್‌ಸಿ- ಮಹಮ್ಮಡನ್ ಹಣಾಹಣಿ

Last Updated 10 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಕೊಲ್ಕತ್ತಾ (ಐಎಎನ್‌ಎಸ್): ಬೆಂಗಳೂರು ಫುಟ್‌ಬಾಲ್ ಕ್ಲಬ್ (ಬಿಎಫ್‌ಸಿ) ಐ ಲೀಗ್ ಫುಟ್‌ ಬಾಲ್  ಟೂರ್ನಿಯಲ್ಲಿ ಬುಧವಾರ ಮಹಮ್ಮಡನ್ ಸ್ಪೋರ್ಟಿಂಗ್ ವಿರುದ್ಧ ಆಡಲಿದೆ.

ಉಭಯ ತಂಡಗಳು ಪಾಯಿಂಟ್‌ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿವೆ. ಆದರೆ ಮೊದಲ ಹಣಾಹಣಿಯಲ್ಲಿ ಬಿಎಫ್‌ಸಿ     2–1 ರಲ್ಲಿ ಮಹಮ್ಮದನ್‌ ಸ್ಪೋರ್ಟಿ­ಂಗ್ ತಂಡ ಮಣಿಸಿರು ವುದರಿಂದ ಈ ಪಂದ್ಯದಲ್ಲಿಯೂ ಜಯದ ವಿಶ್ವಾಸದಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT