ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇದೇ 14ರಿಂದ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು

Last Updated 10 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ದೇವನಹಳ್ಳಿಯ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಇದೇ 14ರಂದು ಮರು ನಾಮಕರಣ ಮಾಡಲಾಗುತ್ತದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಂಪೇಗೌಡ ವಿಮಾನ ನಿಲ್ದಾಣ ಎಂದು ಘೋಷಿಸಲಿದ್ದು, ಕೇಂದ್ರದ ನಾಗರಿಕ ವಿಮಾನಯಾನ ಸಚಿವ ಅಜಿತ್‌ ಸಿಂಗ್‌ ಅವರು ನೂತನ ಟರ್ಮಿನಲ್‌  ಉದ್ಘಾಟಿಸಲಿ ದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT