ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್ನು ಡಾ.ಜಿ.ಆರ್.ವಿಶ್ವನಾಥ್...

Last Updated 18 ಜುಲೈ 2013, 19:59 IST
ಅಕ್ಷರ ಗಾತ್ರ

ಗುರುವಾರ ನಡೆದ ಬೆಂಗಳೂರು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ    ಜಿ.ಆರ್.ವಿಶ್ವನಾಥ್ (ಮಧ್ಯದಲ್ಲಿ) ಅವರಿಗೆ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.

ವಿವಿ ಕುಲಪತಿ ಪ್ರೊ .ಬಿ.ತಿಮ್ಮೇಗೌಡ ಅವರನ್ನೂ ಚಿತ್ರದಲ್ಲಿ ಕಾಣಬಹುದು. 91 ಟೆಸ್ಟ್ ಪಂದ್ಯಗಳನ್ನು ಆಡಿರುವ  64 ವರ್ಷ ವಯಸ್ಸಿನ ಜಿಆರ್‌ವಿ 41.93 ಸರಾಸರಿಯಲ್ಲಿ 6080 ರನ್ ಗಳಿಸಿದ್ದಾರೆ. 1983ರಲ್ಲಿ ಅವರು ಅಂತರರಾಷ್ಟ್ರೀಯ  ಕ್ರಿಕೆಟ್‌ಗೆ ವಿದಾಯ ಹೇಳಿದ್ದರು   -ಪ್ರಜಾವಾಣಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT