ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್ನೊಬ್ಬ ಮಹಿಳಾ ನ್ಯಾಯಮೂರ್ತಿ

Last Updated 22 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಧಾನ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್‌ನ ನ್ಯಾಯಾಧೀಶೆಯಾಗಿರುವ ಬಿ.ಎಸ್. ಇಂದ್ರಕಲಾ ಅವರಿಗೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿ ನೀಡಿ ರಾಷ್ಟ್ರಪತಿಗಳು ಬುಧವಾರ ಆದೇಶಿಸಿದ್ದಾರೆ.
ಇದರಿಂದ ಹೈಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 39ಕ್ಕೆ ಏರಲಿದೆ.

ಪ್ರಥಮ ಮಹಿಳಾ ನ್ಯಾಯಮೂರ್ತಿಯಾಗಿದ್ದ ಮಂಜುಳಾ ಚೆಲ್ಲೂರು ಅವರು ಕೇರಳ ಹೈಕೋರ್ಟ್‌ಗೆ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ಹೊಂದಿದ ಮೇಲೆ, ಸದ್ಯ ಹೈಕೋರ್ಟ್‌ನಲ್ಲಿ ಒಬ್ಬರೇ ಮಹಿಳಾ ನ್ಯಾಯಮೂರ್ತಿ (ನ್ಯಾ.ಬಿ.ವಿ.ನಾಗರತ್ನಾ) ಕಾರ್ಯ ನಿರ್ವಹಿಸುತ್ತಿದ್ದಾರೆ. ಇಂದ್ರಕಲಾ ಅವರ ನೇಮಕದಿಂದ ಮಹಿಳೆಯರ ಸಂಖ್ಯೆ ಎರಡಕ್ಕೆ ಏರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT