ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್ಫೋಸಿಸ್ 3ನೇ ತ್ರೈಮಾಸಿಕ ಫಲಿತಾಂಶ ಜ.11ಕ್ಕೆ

Last Updated 26 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಮುಂಬೈ(ಪಿಟಿಐ): ಮಾಹಿತಿ ತಂತ್ರಜ್ಞಾನ ಸಂಸ್ಥೆ `ಇನ್ಫೋಸಿಸ್' ಪ್ರಸಕ್ತ ಹಣಕಾಸು ವರ್ಷದ 3ನೇ ತ್ರೈಮಾಸಿಕದ ಫಲಿತಾಂಶವನ್ನು ಮುಂಬರುವ ಜ. 11ರಂದು ಪ್ರಕಟಿಸಲಿದೆ.

ನಿರ್ದೇಶಕ ಮಂಡಳಿ ಜ. 11ರಂದು ಸಭೆ ಸೇರಿ 3ನೇ ತ್ರೈಮಾಸಿಕ ಲೆಕ್ಕಪತ್ರಗಳನ್ನು ಅಂತಿಮಗೊಳಿಸಲಿದೆ ಎಂದು ಕಂಪೆನಿಯು `ಮುಂಬೈ ಷೇರು ವಿನಿಮಯ ಕೇಂದ್ರ'ಕ್ಕೆ ಬುಧವಾರ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT