ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಬ್ಬರು ಬಾಕ್ಸರ್‌ಗಳಿಗೆ ಐಬಿಎಫ್‌ ಎಚ್ಚರಿಕೆ

Last Updated 21 ಸೆಪ್ಟೆಂಬರ್ 2013, 20:09 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಷಿಪ್‌  ಆಯ್ಕೆ ಟ್ರಯಲ್ಸ್‌ನಲ್ಲಿ ಮೋಸ ನಡೆದಿದೆ ಎಂದು ದೂರಿದ್ದ ಬಾಕ್ಸರ್‌ಗಳಾದ ದಿನೇಶ್‌ ಕುಮಾರ್‌ (91 ಕೆ.ಜಿ.) ಹಾಗೂ ಪ್ರವೀಣ್‌ ಕುಮಾರ್‌ (91 ಕೆ.ಜಿ) ಅವರಿಗೆ ಭಾರತ ಬಾಕ್ಸಿಂಗ್ ಫೆಡರೇಷನ್‌ (ಐಬಿಎಫ್‌) ಎಚ್ಚರಿಕೆ ನೀಡಿದೆ.

ಈ ಪ್ರಕರಣದ ಬಗ್ಗೆ  ಫೆಡರೇಷನ್‌ ರಚಿಸಿದ್ದ ಶಿಸ್ತು ಸಮಿತಿ ಈ ಬಾಕ್ಸರ್‌ ಗಳನ್ನು ವಿಚಾರಣೆಗೆ ಒಳಪಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT