ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇರಾಕ್: ಹಿಂಸಾಚಾರಕ್ಕೆ 15 ಬಲಿ

Last Updated 2 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬಾಗ್ದಾದ್‌ (ಐಎಎನ್‌ಎಸ್‌): ಇರಾಕ್‌ನಲ್ಲಿ ಸೋಮವಾರ ಎರಡು ಕಡೆ ನಡೆದ ಹಿಂಸಾಚಾರದಲ್ಲಿ ಕನಿಷ್ಠ 15 ಜನ ಮೃತಪಟ್ಟು, 49 ಮಂದಿ ಗಾಯಗೊಂಡಿದ್ದಾರೆ.

ಪೂರ್ವ ಇರಾಕ್‌ನ ದಿಯಾಲಾ ಪ್ರಾಂತ್ಯದ ರಸ್ತೆ ಬದಿಯಲ್ಲಿ ಬಾಂಬ್‌ ಸ್ಫೋಟಗೊಂಡು 10 ಮಂದಿ ಸತ್ತು, 45 ಜನ ಗಾಯಗೊಂಡಿದ್ದಾರೆ.
ಮತ್ತೊಂದೆಡೆ ಸಶಸ್ತ್ರಧಾರಿಗಳಿಬ್ಬರು ಮತ್ತು ಪೊಲೀಸರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಮೃತಪಟ್ಟಿರುವ ಘಟನೆ ಫಲ್ಲುಜಾ ಬಳಿ ನಡೆದಿದೆ  ಎಂದು ಕ್ಸಿನ್‌ಹುವಾ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT