ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಳಯರಾಜ ಆಸ್ಪತ್ರೆಗೆ ದಾಖಲು

Last Updated 23 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಚೆನ್ನೈ: ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ (70) ಅವರಿಗೆ ಲಘು ಹೃದಯಾಘಾತವಾಗಿದ್ದು, ಸೋಮ­ವಾರ ಅಪರಾಹ್ನ ಅವರನ್ನು ಆಸ್ಪತ್ರೆಗೆ ದಾಖಲಿಸ­ಲಾಗಿದೆ. ಎದೆ ನೋವು ಕಾಣಿಸಿಕೊಂಡಾಗ ಅವರನ್ನು ಅಪೊಲೊ ಆಸ್ಪತ್ರೆಗೆ ದಾಖಲಿಸಲಾಯಿತು.

ಆಸ್ಪತ್ರೆಯಲ್ಲಿ ಅವರಿಗೆ ಆಂಜಿಯೊಗ್ರಾಮ್‌  ನಡೆಸಲಾಗಿದೆ. ಆರೋಗ್ಯ ಸ್ಥಿರವಾಗಿದ್ದು ಕೆಲವು ದಿನ­ಗಳ ವಿಶ್ರಾಂತಿ ನಂತರ ಆಸ್ಪತ್ರೆಯಿಂದ ಕಳುಹಿಸ­ಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT