ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ಕಾನ್ ವಿವಾದ: ಫೆ.16ಕ್ಕೆ ವಿಚಾರಣೆ

Last Updated 22 ಜನವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): ಬೆಂಗಳೂರಿನಲ್ಲಿರುವ ಬಹುಕೋಟಿ ಮೌಲ್ಯದ ಭವ್ಯ ಇಸ್ಕಾನ್ ಮಂದಿರದ ಮಾಲೀಕತ್ವ ವಿವಾದಕ್ಕೆ ಸಂಬಂಧಿಸಿದ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಫೆಬ್ರುವರಿ 16ರಂದು ನಡೆಯಲಿದೆ.

1997ರಲ್ಲಿ ಕಟ್ಟಿದ ಈ ಮಂದಿರ, ಇಸ್ಕಾನ್ ಸಂಸ್ಥೆಯ ಬೆಂಗಳೂರು ಶಾಖೆಗೆ ಸೇರಿದ್ದೋ ಅಥವಾ ಮುಂಬೈ ಶಾಖೆಗೋ ಎನ್ನುವುದನ್ನು ನಿರ್ಧರಿಸುವಂತೆ ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಲಾಗಿದೆ.

2001ರಲ್ಲಿ ಮೊದಲು ಕರ್ನಾಟಕ ಹೈಕೋರ್ಟ್‌ನಲ್ಲಿ ದಾಖಲಾಗಿದ್ದ ಈ ಪ್ರಕರಣ, ಕಳೆದ ಮೇ ತಿಂಗಳಿನಲ್ಲಿ ವಿಶೇಷ ಮೇಲ್ಮನವಿ ಅರ್ಜಿ ಮೂಲಕ  ಸುಪ್ರೀಂಕೋರ್ಟ್ ಮುಂದೆ ಬಂದಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT