ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ರೇಲ್‌ಗೆ ತೆರಳಿದ ಅಧಿಕಾರಿ ಪತ್ನಿ

Last Updated 17 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): ಕಾರ್ ಮೇಲೆ ನಡೆದ ಬಾಂಬ್ ದಾಳಿಯಲ್ಲಿ ಗಾಯಗೊಂಡು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಸ್ರೇಲ್ ರಾಜತಾಂತ್ರಿಕ ಅಧಿಕಾರಿಯ ಪತ್ನಿಯನ್ನು ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಿ, ಅಂಬುಲೆನ್ಸ್ ವಿಮಾನದ ಮೂಲಕ ತವರು ದೇಶಕ್ಕೆ ವಾಪಸ್ ಕಳುಹಿಸಲಾಗಿದೆ.

ಸೋಮವಾರದ  ಸ್ಫೋಟದಲ್ಲಿ ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ತಲ್ ಯೆಹೊಶುವಾ ಕೊರೆನ್ ಅವರು ಇಸ್ರೇಲ್‌ನಲ್ಲೇ ಹೆಚ್ಚಿನ ಚಿಕಿತ್ಸೆ ಪಡೆಯುವ ಇಂಗಿತ ವ್ಯಕ್ತಪಡಿಸ್ದ್ದಿದರಿಂದ ಅವರಿಗೆ ಕಳುಹಿಸಿ ಕೊಡಲಾಯಿತು ಎಂದು ಪ್ರೈಮಸ್ ಆಸ್ಪತ್ರೆಯ ಅಧೀಕ್ಷಕ ಎನ್.ಡಿ. ಖುರಾನಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT