ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈ ತಿಂಗಳ ಅಂತ್ಯದಲ್ಲಿ ಕಾಂಗ್ರೆಸ್‌ ಪಟ್ಟಿ

Last Updated 8 ಜನವರಿ 2014, 19:30 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್‌ ಪಕ್ಷವು  ಲೋಕ­ಸಭೆಯ ಸುಮಾರು 200 ಸ್ಥಾನಗಳಿಗೆ ಈ ತಿಂಗಳ ಅಂತ್ಯದೊಳಗೆ ಅಭ್ಯರ್ಥಿ­ಗಳನ್ನು ಘೋಷಿಸಲಿದೆ.

ಸಾಮಾನ್ಯವಾಗಿ ಚುನಾವಣೆ ವೇಳಾ­ಪಟ್ಟಿ ಪ್ರಕಟವಾದ ನಂತರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದು ರೂಢಿ. ಆದರೆ ಈ ಬಾರಿ ಮುಂಚಿತವಾಗಿಯೇ ಈ ಕೆಲಸ ಮಾಡುತ್ತಿರುವ ವಿಶೇಷ.

‘ಜನವರಿ 17ರಂದು ನಡೆಯಲಿರುವ ಎಐಸಿಸಿ ಸಮಾವೇಶದ ಬಳಿಕ ಅಭ್ಯರ್ಥಿ ಆಯ್ಕೆ ಕುರಿತು ಸಭೆ ನಡೆಯಲಿದೆ’ ಎಂದು ಪಕ್ಷದ ಹಿರಿಯ ಮುಖಂಡರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT