ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈ ವಾರ ತೆರೆಗೆ

Last Updated 5 ಜುಲೈ 2012, 19:30 IST
ಅಕ್ಷರ ಗಾತ್ರ

`ಮೊದಲ ಮಿಂಚು~

`ಮೊದಲ ಮಿಂಚು~ ವೆಸ್ಲಿ ಬ್ರೌನ್ ನಿರ್ದೇಶಿಸಿರುವ ಸಿನಿಮಾ. ಕತೆ, ಚಿತ್ರಕತೆ, ಸಂಭಾಷಣೆ, ಛಾಯಾಗ್ರಹಣ, ಸಂಕಲನ, ಸಂಗೀತ, ನೃತ್ಯ ನಿರ್ದೇಶನ ಅವರದೇ. ಇದರೊಂದಿಗೆ ನಿರ್ಮಾಣದ ಹೊಣೆ ಕೂಡ ಅವರದೇ.  ನಾಲ್ಕೂವರೆ ನಿಮಿಷದ ಹಾಡೊಂದನ್ನು ಒಂದೇ ಟೇಕ್‌ನಲ್ಲಿ ಸೆರೆ ಹಿಡಿದಿರುವುದು ವಿಶೇಷ.

ಚಿತ್ರದ ನಾಯಕ ಹೇಮಂತ್, ನಾಯಕಿ ಸುಪ್ರಿತಾ. ಸಾಧು ಕೋಕಿಲಾ, ದೊಡ್ಡಣ್ಣ ಹಾಗೂ ಇನ್ನಿತರರು ನಟಿಸಿದ್ದಾರೆ.

`ಶ್ರೀ ಕ್ಷೇತ್ರ ಆದಿಚುಂಚನಗಿರಿ~

ಓಂ ಸಾಯಿ ಪ್ರಕಾಶ್ ನಿರ್ದೇಶನದ `ಶ್ರೀ ಕ್ಷೇತ್ರ ಆದಿಚುಂಚನಗಿರಿ~ ಚಿತ್ರದಲ್ಲಿ ಶ್ರೀಮುರುಳಿ ಪ್ರಧಾನ ಭೂಮಿಕೆಯಲ್ಲಿ ನಟಿಸಿದ್ದಾರೆ. ಉಳಿದಂತೆ ಅಂಬರೀಷ್, ಶ್ರುತಿ, ಪದ್ಮಾ ವಾಸಂತಿ, ರಮೇಶ್ ಭಟ್, ಜಯಂತಿ, ಅನು ಪ್ರಭಾಕರ್, ಶಿವಕುಮಾರ್ ಅಭಿನಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT