ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈ ವಾರ ತೆರೆಗೆ

Last Updated 20 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

`ಯಾರೇ ಕೂಗಾಡಲಿ'

ಪಾರ್ವತಮ್ಮ ರಾಜ್‌ಕುಮಾರ್ ನಿರ್ಮಿಸಿರುವ `ಯಾರೇ ಕೂಗಾಡಲಿ' ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್, ಯೋಗೀಶ್, ಭಾವನಾ, ಗಿರೀಶ್ ಕಾರ್ನಾಡ್, ಸಿಂಧೂ ಲೋಕನಾಥ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇದು ತಮಿಳಿನ `ಪೋರಾಲಿ' ಚಿತ್ರದ ರೀಮೇಕ್. ಆ ಚಿತ್ರದ ನಿರ್ದೇಶಕ ಸಮುದ್ರ ಖಣಿ `ಯಾರೇ ಕೂಗಾಡಲಿ'ಗೆ ಕತೆ, ಚಿತ್ರಕತೆ ಬರೆದು ನಿರ್ದೇಶಿಸಿದ್ದಾರೆ. ಉಳಿದಂತೆ ಗುರುಪ್ರಸಾದ್ ಸಂಭಾಷಣೆ, ಹರಿಕೃಷ್ಣ ಸಂಗೀತ, ಸುಕುಮಾರ್  ಛಾಯಾಗ್ರಹಣ, ಜಾಕ್ಸನ್ ಕಲೆ, ದೀಪು ಎಸ್. ಕುಮಾರ್ ಸಂಕಲನ, ಪ್ರೇಮ್ ರಕ್ಷಿತ್ ಮತ್ತು ಕಲೈ ನೃತ್ಯ, ರವಿವರ್ಮ ಸಾಹಸ, ರುದ್ರೇಶ್ ಎಂ.ಗೌಡ ನಿರ್ದೇಶನ ಸಹಕಾರ, ಚೆನ್ನ ನಿರ್ಮಾಣ ಮೇಲ್ವಿಚಾರಣೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT