ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈ ವಾರ ತೆರೆಗೆ - ಕ್ರೇಜಿಲೋಕ

Last Updated 7 ಜೂನ್ 2012, 19:30 IST
ಅಕ್ಷರ ಗಾತ್ರ

 ರವಿಚಂದ್ರನ್ ನಾಯಕರಾಗಿ ನಟಿಸಿರುವ `ಕ್ರೇಜಿಲೋಕ~ ಚಿತ್ರವನ್ನು  ಎನ್.ರವಿಕುಮಾರ್ ನಿರ್ಮಿಸಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶಕರು.

ಕವಿತಾ ಲಂಕೇಶ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದ ನಾಯಕಿ ಡೈಸಿ ಬೋಪಣ್ಣ. ಭಾರತಿ ವಿಷ್ಣುವರ್ಧನ ವಿಭಿನ್ನ ಪಾತ್ರದಲ್ಲಿ ನಟಿಸಿರುವುದು ವಿಶೇಷ. ಹರ್ಷಿಕಾ ಪೂಣಚ್ಚ, ಸೂರ್ಯ, ಅವಿನಾಶ್, ನೀನಾಸಂ ಅಶ್ವತ್ಥ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಎ.ಸಿ.ಮಹೇಂದರ್ ಛಾಯಾಗ್ರಹಣ, ಜೋ.ನಿ.ಹರ್ಷ ಸಂಕಲನ, ಇಮ್ರಾನ್ ನೃತ್ಯ ನಿರ್ದೇಶನ, ಕುಮಾರ್ ಕಲಾ ನಿರ್ದೇಶನ, ರವಿಶಂಕರ್ ನಿರ್ಮಾಣ ನಿರ್ವಹಣೆ ಚಿತ್ರಕ್ಕಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT