ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಡೇರದ ಬೇಡಿಕೆ: ನಾಳೆ ಕೆಲಸ ಸ್ಥಗಿತ

Last Updated 27 ಫೆಬ್ರುವರಿ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು:  ಸೇವೆಯ ಕಾಯಮಾತಿ ಹಾಗೂ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ನೌಕರರ ಸಂಘ (ಅಕೌಂಟೆಂಟ್ಸ್ ಅಂಡ್ ಡಾಟಾ ಎಂಟ್ರಿ ಆಪರೇಟರ್ಸ್) ಇದೇ ಮಾರ್ಚ್ 1ರಿಂದ ಎಲ್ಲ ಜಿಲ್ಲಾ ಪಂಚಾಯಿತಿಗಳಲ್ಲಿ ಕಂಪ್ಯೂಟರೀಕರಣ ಕೆಲಸ ಸ್ಥಗಿತಗೊಳಿಸಲು ಮುಂದಾಗಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಪ್ರಧಾನ ಕಾರ್ಯದರ್ಶಿ ರಂಗಾಚಾರಿ ಬಿ. ನಾರೋಜ್ ಅವರು, ಈ ಸಾಲಿನ ಬಜೆಟ್‌ನಲ್ಲಿ ತಮ್ಮ ಈ ಬೇಡಿಕೆಗಳ ಈಡೇರಿಕೆ ಕುರಿತು ಯಾವುದೇ ಪ್ರಸ್ತಾಪ ಮಾಡಿಲ್ಲದಿರುವುದರಿಂದ ಹೋರಾಟದ ಹಾದಿ ಅನಿವಾರ್ಯ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT