ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈರುಳ್ಳಿ ಬೆಲೆ ತೀವ್ರ ಕುಸಿತ

Last Updated 20 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಮುಂಬೈ: ದೇಶದ ಪ್ರಮುಖ ಈರುಳ್ಳಿ ಮಾರುಕಟ್ಟೆಯಾಗಿರುವ ನಾಸಿಕ್‌ನಲ್ಲಿ ಶುಕ್ರವಾರ ಧಾರಣೆಯಲ್ಲಿ ತೀವ್ರ ಕುಸಿತ ಕಂಡುಬಂತು.

ಶುಕ್ರವಾರ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಆವಕವಾಗಲಿಲ್ಲ. ಆದರೂ ಬೆಳಿಗ್ಗೆ ಕ್ವಿಂಟಾಲ್‌ಗೆ ರೂ. 5,451 ಇದ್ದ ಧಾರಣೆ ಸಂಜೆ ಹೊತ್ತಿಗೆ ರೂ. 4,350 ಗೆ ಕುಸಿಯಿತು.

ಈರುಳ್ಳಿಯನ್ನು ಅಗತ್ಯ ಬಳಕೆ ವಸ್ತುಗಳ ಕಾಯ್ದೆ ವ್ಯಾಪ್ತಿಗೆ ಒಳ­ಪಡಿಸಿ ಕೃತಕ ಅಭಾವಕ್ಕೆ ಕಾರಣವಾದ ದಾಸ್ತಾನು ಮಳಿಗೆಗಳ ಮೇಲೆ ದಾಳಿ ಮಾಡುವ ಸಾಧ್ಯತೆಯಿಂದಾಗಿ ದರ ಕುಸಿದಿದೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT