ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗ್ರರ ಹತ್ಯೆ

Last Updated 3 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಶ್ರೀನಗರ(ಪಿಟಿಐ): ಕಾಶ್ಮೀರ ಕಣಿವೆಯಲ್ಲಿ ಭದ್ರತಾ ಪಡೆಯ ಯೋಧರು ಸೋಮವಾರ  ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ  ಲಷ್ಕರ್ ಎ ತೊಯ್ಬಾದ ಕಮಾಂಡರ್ ಸೇರಿದಂತೆ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ.

ದಕ್ಷಿಣ ಪುಲ್ವಾನ ಪ್ರದೇಶದ ಸುಬ್ದಿನಿ ಗ್ರಾಮದ ಬಳಿ ಯೋಧರು ಮತ್ತು  ಉಗ್ರ ಅಬ್ದುಲ್ ರೆಹಮಾನ್ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆತ ಮೃತಪಟ್ಟರೆ, ಕುಪ್ವಾರ ಅರಣ್ಯ ಪ್ರದೇಶದಲ್ಲಿ ಮತ್ತೊಬ್ಬ ಉಗ್ರನನ್ನು  ಸೈನಿಕರು ಕೊಂದಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT