ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಚಿತ ಉದ್ಯೋಗ ತರಬೇತಿ: ಸೆ.14ಕ್ಕೆ ಸಂದರ್ಶನ

Last Updated 11 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಉನ್ನತಿ ಸಂಸ್ಥೆಯ ವತಿ­ಯಿಂದ 18 ವರ್ಷ ವಯೋ­ಮಾನಕ್ಕೂ ಹೆಚ್ಚಿನ ನಿರುದ್ಯೋಗಿ ಯುವಕರಿಗಾಗಿ ಉಚಿತ ಉದ್ಯೋಗ ತರಬೇತಿಯನ್ನು ಆಯೋಜಿಸಲಾಗಿದೆ. ಆಸಕ್ತ ಯುವಕರು ಇದೇ ಶನಿವಾರ  ನಡೆಯುವ ಸಂದರ್ಶನಕ್ಕೆ ಹಾಜರಾಗ­ಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಳಾಸ: ಉನ್ನತಿ ಕೇಂದ್ರ, ನಂ. 1, ದೇವಸ್ಥಾನದ ರಸ್ತೆ, ಎನ್‌ಜಿಇಎಫ್‌ ಲೇಔಟ್ (ಬೈಯಪ್ಪನಹಳ್ಳಿ ಮೆಟ್ರೊ ನಿಲ್ದಾಣದ ಬಳಿ), ಸದಾನಂದನಗರ.  ಮಾಹಿತಿಗೆ: 2538 4642. ವೆಬ್ ಸೈಟ್: www.unnatiblr.org

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT