ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಚಿತ ತರಗತಿ

Last Updated 2 ಜೂನ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ವಾಣಿ ಜ್ಯೋತಿಷ ತರಬೇತಿ ಮತ್ತು ಸಂಶೋಧನಾ ಟ್ರಸ್ಟ್ ಜೂನ್ 9 ರಂದು ಉಚಿತ ಜ್ಯೋತಿಷ ತರಗತಿಗೆ ಅರ್ಜಿ ವಿತರಿಸಿ ಅಂದೇ ಸ್ವೀಕರಿಸಲಿದೆ. ಕನಿಷ್ಠ ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ. 18 ವರ್ಷ ತುಂಬಿದವರು  ಅರ್ಜಿ ಸಲ್ಲಿಸಬಹುದು.

ವಿಳಾಸ: ಸ್ವಾಮಿ ವಿವೇಕಾನಂದ ವಿದ್ಯಾಶಾಲೆ, 3ನೇ ಅಡ್ಡ ರಸ್ತೆ, 2ನೇ ಹಂತ, ಬನಶಂಕರಿ 1ನೇ ಘಟ್ಟ. ಹೆಚ್ಚಿನ ಮಾಹಿತಿಗಾಗಿ: 98865 82616.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT