ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಚಿತ ತರಬೇತಿ

Last Updated 17 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕೆನರಾ ಬ್ಯಾಂಕ್‌ ಎ.ಡಿ.ಪೈ ಗ್ರಾಮೀಣ ಅಭಿವೃದ್ಧಿ ತರಬೇತಿ ಸಂಸ್ಥೆಯು ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ. ಕೈ ಕಸೂತಿ, ಬಹುವಿಧ ಮೊಬೈಲ್‌ಗಳ ಸರ್ವಿಸಿಂಗ್‌ ತರಬೇತಿ, ಮಹಿಳೆಯರ ವಸ್ತ್ರವಿನ್ಯಾಸ, ಡಿಟಿಪಿ ತರಬೇತಿಯನ್ನು ನೀಡಲಾಗುವುದು ಎಂದು ಪ್ರಕಟಣೆಯು ತಿಳಿಸಿದೆ.

ಅರ್ಜಿದಾರರು ಕನಿಷ್ಠ 7 ನೇ ತರಗತಿಯವರೆಗೆ ವಿದ್ಯಾಭ್ಯಾಸ ಪಡೆದಿರಬೇಕು. 18 ರಿಂದ 35 ವರ್ಷದವರು ತರಬೇತಿಯಲ್ಲಿ ಭಾಗವಹಿಸಬಹುದು. ತರಬೇತಿಯ ಅವಧಿಯಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯವಿರುತ್ತದೆ.

ಮಾಹಿತಿಗೆ ಸಂಪರ್ಕಿಸಿ: ಕೆನರಾ ಬ್ಯಾಂಕ್‌ ಎ.ಡಿ. ಪೈ ಗ್ರಾಮೀಣ ಅಭಿವೃದ್ಧಿ ತರಬೇತಿ ಸಂಸ್ಥೆ, ಬೆಂಗಳೂರು–ಮೈಸೂರು ಹೆದ್ದಾರಿ, ವಾಜರಹಳ್ಳಿ, ಬಿಡದಿ ಹೋಬಳಿ. ದೂರವಾಣಿ ಸಂಖ್ಯೆ– 2720 2092.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT