ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಚಿತ ಬಸ್ ಪಾಸ್ ವಿತರಣೆ

Last Updated 14 ಮೇ 2012, 18:55 IST
ಅಕ್ಷರ ಗಾತ್ರ

ಬೆಂಗಳೂರು: ಕ್ರೀಡಾಪಟುಗಳಿಗೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಾಹಿತಿ, ಕಲಾವಿದರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ಉಚಿತ ಬಸ್ ಪಾಸುಗಳನ್ನು ವಿತರಿಸುವ ವ್ಯವಸ್ಥೆ ಈಗಾಗಲೇ ಜಾರಿಯಲ್ಲಿದೆ.

ಇವರಿಗೆ ನೀಡಿರುವ ಪಾಸುಗಳು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಯು ವಜ್ರ ಸೇರಿದಂತೆ ಎಲ್ಲ ವರ್ಗದ ಬಸ್ಸುಗಳಲ್ಲಿ (ಬೆಂಗಳೂರು ಹೊರತುಪಡಿಸಿ) ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT