ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಉತ್ತಮ ಪ್ರಜೆಗಳನ್ನು ರೂಪಿಸಲು ಶಿಕ್ಷಕರು ಅಗತ್ಯ'

Last Updated 7 ಸೆಪ್ಟೆಂಬರ್ 2013, 7:05 IST
ಅಕ್ಷರ ಗಾತ್ರ

ಮಾಗಡಿ: `ಶಿಕ್ಷಕರು ಅರ್ಪಣಾ ಭಾವದಿಂದ ಮಕ್ಕಳಿಗೆ ಕಲಿಸಿದಾಗ ಉತ್ತಮ ಪ್ರಜೆಗಳನ್ನು ರೂಪಿಸಲು ಸಾಧ್ಯ' ಎಂದು ಅಂತರರಾಷ್ಟ್ರೀಯ ಕಂಸಾಳೆ ಕಲಾವಿದ ವಿ.ಎಸ್.ರಾಮಯ್ಯ ಹೇಳಿದರು.

ತಾವರೆಕೆರೆ ಶಾರದಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. `ಶಿಕ್ಷಕರು ವಿದ್ಯಾರ್ಥಿಗಳಿದ್ದಂತೆ. ನಿರಂತರವಾಗಿ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು' ಎಂದು ಅವರು ತಿಳಿಸಿದರು.

ಕಲಾವಿದ ಚಿಕ್ಕವೀರಯ್ಯ, ಚಳ್ಳಕೆರೆ ಚಿತ್ರಲಿಂಗಪ್ಪ, ವಾಣಿಜ್ಯ ತೆರಿಗೆ ಅಧಿಕಾರಿ ಸರೋಜಮ್ಮ, ರೇವಣಸಿದ್ದಯ್ಯ, ಮುನಿರಾಜು ಮಾತನಾಡಿದರು. ರಾಮಕೃಷ್ಣಯ್ಯ, ಪ್ರಾಂಶುಪಾಲ ರಾಮಕೃಷ್ಣಪ್ಪ ಅಧ್ಯಕ್ಷತೆ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT