ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಧವ್ ಠಾಕ್ರೆ `ಸಾಮ್ನಾ' ಸಂಪಾದಕ

Last Updated 4 ಡಿಸೆಂಬರ್ 2012, 19:40 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಶಿವಸೇನೆಯ ಮುಖವಾಣಿ `ಸಾಮ್ನಾ'ದ ಸಂಪಾದಕ ಸ್ಥಾನಕ್ಕೆ ಪಕ್ಷದ ಕಾರ್ಯನಿರ್ವಾಹಕ ಅಧ್ಯಕ್ಷ ಉದ್ಧವ್ ಠಾಕ್ರೆ ಅವರನ್ನು ಹೆಸರಿಸಲಾಗಿದೆ.

`ಪ್ರಬೋಧನ ಪ್ರಕಾಶನ ಸಂಸ್ಥೆಯ ಸಂಪಾದಕರನ್ನಾಗಿ ಉದ್ಧವ್ ಅವರನ್ನು ಹೆಸರಿಸಲಾಗಿದೆ' ಎಂದು ಪಕ್ಷದ ಹಿರಿಯ ಮುಖಂಡ ಸುಭಾಷ್ ದೇಸಾಯಿ  ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT