ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ಮೇಳ

Last Updated 2 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಗಾಂಧಿನಗರದ ಶಾಸಕ ದಿನೇಶ್ ಗುಂಡೂರಾವ್ ಅವರು ಇದೇ 10ರಂದು ಉದ್ಯೋಗ ಮೇಳ ಆಯೋಜಿಸಲಿದ್ದಾರೆ. ಶೇಷಾದ್ರಿಪುರದ `ಆರ್. ಗುಂಡೂರಾವ್ ಕ್ರೀಡಾ ಸಂಕೀರ್ಣ~ದಲ್ಲಿ ನಡೆಯಲಿರುವ ಉದ್ಯೋಗ ಮೇಳದಲ್ಲಿ 50ಕ್ಕೂ ಹೆಚ್ಚಿನ ಕಂಪೆನಿಗಳು ಭಾಗವಹಿಸುವ ನಿರೀಕ್ಷೆ ಇದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಜೆಒಸಿ, ಡಿಪ್ಲೊಮಾ ಮತ್ತು ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಬಹುದು ಎಂದು ದಿನೇಶ್ ಗುಂಡೂರಾವ್  ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

`ಕನಿಷ್ಠ ಮೂರು ಸಾವಿರ ಅಭ್ಯರ್ಥಿಗಳಿಗೆ ಉದ್ಯೋಗ ಸಿಗುವಂತಾಗಬೇಕು ಎಂಬ ಗುರಿ ಇರಿಸಿಕೊಳ್ಳಲಾಗಿದೆ. ಮೇಳ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5ರವರೆಗೆ ನಡೆಯಲಿದೆ~ ಎಂದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT