ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರ ಸ್ಪರ್ಧೆ: ಕುಮಾರಸ್ವಾಮಿ

Last Updated 22 ಜನವರಿ 2012, 19:30 IST
ಅಕ್ಷರ ಗಾತ್ರ

ಮಂಗಳೂರು: ಚಿಕ್ಕಮಗಳೂರು- ಉಡುಪಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರ ಸ್ಪರ್ಧೆ ಮಾಡಲಿದ್ದು, ಯಾವುದೇ ಪಕ್ಷದ ಜತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಕುಪ್ಪೆಪದವಿನಲ್ಲಿ ಭಾನುವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಮಾವೇಶದ ಬಳಿಕ ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಕಳೆದ ಬಾರಿಯ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳನ್ನು ಸಮರ್ಥವಾಗಿ ಎದುರಿಸಲು ಸಿಪಿಎಂ ಜತೆ ಹೊಂದಾಣಿಕೆ ಮಾಡಿಕೊಳ್ಳಲಾಗಿತ್ತು.

ಈ ಬಾರಿ ಜೆಡಿಎಸ್ ಭದ್ರಕೋಟೆ ಮಾಡಲು ಹಾಗೂ ಗೆಲ್ಲುವ ಉದ್ದೇಶದಿಂದ ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು.  ಕೆಲವೇ ದಿನಗಳಲ್ಲಿ ಅಭ್ಯರ್ಥಿ ಆಯ್ಕೆ ಅಂತಿಮ ಮಾಡಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT